ರಾಯಚೂರು | ನೀರಾವರಿ ಇಲಾಖೆ ಇ.ಇ. ಸೇರಿ 7 ಕಡೆ ಲೋಕಾಯುಕ್ತ ದಾಳಿ

Date:

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇ.ಇ.) ಬಸನಗೌಡ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದರು.

- Advertisement -

ರಾಯಚೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಎಸ್‌ಪಿ) ಗೋಪಾಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇಂಜಿನಿಯರ್‌ಗೆ ಸಂಬಂಧಿಸಿದ ಕಚೇರಿ, ನಿವಾಸ, ಅತಿಥಿ ಗೃಹ (ಗೆಸ್ಟ್ ಹೌಸ್), ಫಾರ್ಮ್ ಹೌಸ್ ಸೇರಿದಂತೆ ಒಟ್ಟು ಏಳು ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ನೀರಾವರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಹಾಗೂ ಇಂಜಿನಿಯರ್ ವಿರುದ್ಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ MBBS ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರಕ್ಕೆ ಆಗ್ರಹ

ದಾಳಿ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳು ಮತ್ತು ಆಸ್ತಿ ಸಂಬಂಧಿತ ಮಾಹಿತಿಯನ್ನು ಸಂಗ್ರಹಿಸಿದ್ದು, ಪರಿಶೀಲನೆ ಮುಂದುವರಿದಿದೆ. ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...