ರಾಯಚೂರು | ಪೊರಕೆ ತಾಕಿದಕ್ಕೆ ವಾಗ್ವಾದ: ಗ್ರಾಹಕನ ಮೇಲೆ ಖಾರದ ಪುಡಿ ಎರಚಿ ಹಲ್ಲೆ

Date:

ಕೇಂದ್ರ ಬಸ್ ನಿಲ್ದಾಣದ ಕ್ಯಾಂಟಿನ್‌ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಪೊರಕೆ ಗ್ರಾಹಕನಿಗೆ ತಾಕಿದರಿಂದ ವಾಗ್ವಾದ ಉಂಟಾಗಿದ್ದು, ಮಹಿಳಾ ಕ್ಯಾಂಟಿನ್ ಸಿಬ್ಬಂದಿ ಖಾರದ ಪುಡಿ ಎರಚಿ ಥಳಿಸಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

ರಾಜು ಬೊಮ್ಮನಾಳ ಗ್ರಾಹಕ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಕ್ಯಾಂಟಿನ್‌ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಪೊರಕೆ ಗ್ರಾಹಕನಿಗೆ ತಾಕಿದ್ದರಿಂದ ಮಾತಿನ ಚಕಮಕಿ ಆರಂಭವಾಗಿದೆ. ಇದರಿಂದ ಕೋಪಗೊಂಡ ಕ್ಯಾಂಟಿನ್ ಮಹಿಳಾ ಸಿಬ್ಬಂದಿ ಖಾರದ ಪುಡಿಯನ್ನು ತಂದು ಗ್ರಾಹಕನ ಕಣ್ಣಿಗೆ ಎರಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ, ಬಳಿಕ ಅದೇ ಪೊರಕೆಯಿಂದ ಗ್ರಾಹಕನಿಗೆ ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮತದಾರರ ಪಟ್ಟಿ ಪರಿಷ್ಕರಣೆ( SIR) ಕರ್ತವ್ಯಕ್ಕೆ ಗೈರು; ಶಿಕ್ಷಕ ಅಮಾನತು

ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಕೇಂದ್ರ ಬಸ್ ನಿಲ್ದಾಣವು ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...