ರಾಯಚೂರು | ಸಾಲ ಬಾಧೆಯಿಂದ ಖಿನ್ನತೆಗೊಳಗಾದ ವ್ಯಕ್ತಿ ಆತ್ಮಹತ್ಯೆ

Date:

ವ್ಯಕ್ತಿಯೋರ್ವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -

ಕಾರಟಗಿ ಪಕ್ಕದ ರಾಘವೇಂದ್ರ ಕ್ಯಾಂಪಿನ ನಿವಾಸಿ ವೆಂಕಟೇಶ್ವರರಾವ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಬೇರೆಯವರ ಹೊಲ, ಗದ್ದೆಗಳನ್ನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಖಾಸಗಿಯವರ ಬಳಿ ಸಾಲ ಮಾಡಿಕೊಂಡು ಸಾಲಬಾಧೆಯಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜ್ಯದ 20 ಜಿಲ್ಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ

ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮೌನೇಶ ರಾಠೋಡ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...