ರಾಯಚೂರು | ಉಪನ್ಯಾಸ, ಸಾಮಾಜಿಕ ಕ್ಷೇತ್ರದಲ್ಲಿ ಮಂಜುನಾಥ ಐಲಿ ಅವರ ಕೊಡುಗೆ ಅನನ್ಯ: ಜಯಣ್ಣ

Date:

ಉಪನ್ಯಾಸ ವೃತ್ತಿ ಮತ್ತು ಸಾಮಾಜಿಕ ಪ್ರವೃತ್ತಿ ಹೊಣೆಯನ್ನು ಮಂಜುನಾಥ ಐಲಿ ಅವರು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಎಂದು ಕೋಟೆ ಅಧ್ಯಯನ ಸಮಿತಿ ಗೌರವಾಧ್ಯಕ್ಷರಾದ ಜಯಣ್ಣ ಅವರು ಹೇಳಿದರು.

- Advertisement -

ಅವರಿಂದು ನಗರದ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ ಕೋಟೆ ಅಧ್ಯಯನ ಸಮಿತಿ ಆಯೋಜಿಸಿದ ಮಂಜುನಾಥ ಐಲಿ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮಂಜುನಾಥ ಐಲಿ ಅವರು ಉಪನ್ಯಾಸಕರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಾಮಾಜಿಕ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು. ಕೋಟೆ ಅಧ್ಯಯನ ಸಮಿತಿ ಜೊತೆ ಅವರ ಸೇವೆ ಮಹತ್ವದ್ದಾಗಿದೆ. ಈ ರೀತಿ ಸೇವೆಯಿಂದ ಮಂಜುನಾಥ ನಮ್ಮೆಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಕ್ಕಳಿಗೆ ಇತಿಹಾಸ ಕಲಿಸುವುದರೊಂದಿಗೆ ಜಿಲ್ಲೆಯಲ್ಲಿ ಐತಿಹಾಸಿ ಸ್ಮಾರಕ ಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡ ಅಪರೂಪ ಅವರದಾಗಿತ್ತು. ವೃತ್ತಿ ಜೀವನ ಕೇವಲ ನಾಲ್ಕುಗೋಡೆಗಳಿಗೆ ಸೀಮಿತವಾಗದೆ. ಸಾಮಾಜಿಕ ಹೊಣೆ ನಿರ್ವಹಿಸುವುದಕ್ಕೆ ಮಂಜುನಾಥ ಅವರು ಮಾದರಿಯಾಗಿದ್ದಾರೆ ಎಂದರು.

ನಂತರ ಮಾತನಾಡಿದ ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷರಾದ ಮಹಾಂತೇಶ ಮಸ್ಕಿ, ಮಂಜಿನಾಥ ಐಲಿ ಅವರು ಇತಿಹಾಸದ ಉನ್ಯಾಸಕರಾಗಿ ತಮ್ಮ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸಿದ್ದಾರೆ. ಈ ರೀತಿಯ ಸೇವಾ‌ಮನೋಭಾವ ಇಂದಿ ಅಗತ್ಯವಾಗಿದೆ ಎಂದರು.

ಹಿರಿಯ ಸಾಹಿತಿಗಳಾದ ವೀರಹನುಮಾನ ಅವರು ಮಾತನಾಡುತ್ತಾ, ಮಂಜುನಾಥ ಐಲಿ ತಮ್ಮ ಸೇವೆ ನಿರ್ವಹಣೆಯೊಂದಿಗೆ ಸಾಮಾಜಿಕ ಸೇವೆ ಮಾಡಿದರು, ಇತಿಹಾಸದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಶೇ 100 ಅಂಕ ಪಡೆದವಂತೆ ಶ್ರಮಿಸಿದ್ದನ್ನು ಸ್ಮರಿಸಿದರು ಎಂದರು. ಈ ಕಾರ್ಯಕ್ರಮದಲ್ಲಿ ಬಿ.ಜಿ ಹುಲಿ ಸೇರಿದಂತೆ ಅನೇಕರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಎಸ್‌ಆರ್‌ಟಿಸಿ ಬಸ್‌, ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆ ಅಧ್ಯಯನ ಸಮಿತಿ ಅಧ್ಯಕ್ಷರಾದ ಕೆ.ಸತ್ಯನಾರಾಯಣ ವಹಿಸಿದ್ದರು.
ನಂತರ ಮಂಜುನಾಥ ಐಲಿ ಮತ್ತು ಅವರ ಧರ್ಮ ಪತ್ನಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನ ಮಾಡಲಾಯಿತು. ವೇದಿಕೆಯಲ್ಲಿ ಸೋಮಶೇಖರ ಹೊಕ್ರಾಣಿ,ನರಸಪ್ಪ ಬಂಡಾರಿ,ಕುಮಾರ ಐಲಿ,ನಾಗೇಂದ್ರಪ್ಪ ಅವರು ಸೇರಿ ಅನೇಕರು ಉಪಸ್ಥಿತಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....