ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

Date:

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್.ಬೋಸರಾಜು ಅವರು ನಗರದ ಪತ್ರಿಕಾ ಭವನಕ್ಕೆ ಭೇಟಿ ನೀಡಿ, ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

- Advertisement -

ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಅವರು, ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಪತ್ರಕರ್ತರ ಸಂಘಟನೆಯ 25 ವರ್ಷಗಳ ಪಯಣಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಪತ್ರಿಕಾ ಕ್ಷೇತ್ರದ ಚಟುವಟಿಕೆಗಳು ಹಾಗೂ ಪತ್ರಕರ್ತರ ಸಂಘಟನೆಯ ಕಾರ್ಯಗಳಿಗೆ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಸಂದರ್ಭದಲ್ಲಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟಸಿಂಗ್, ಆರ್.ಡಿ.ಎ ಅಧ್ಯಕ್ಷ ರುದ್ರಪ್ಪ ಅಂಗಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಹಿರಿಯ ಪತ್ರಕರ್ತ ಕಿಶನ್‌ರಾವ್, ರಾಯಚೂರು ರಿಪೋರ್ಟಸ್‌ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆ‌ರ್. ಗುರುನಾಥ, ಗಿಲ್ಡ್ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಪ್ರಮುಖರಾದ ಜಿ. ಶಿವಮೂರ್ತಿ, ಜಯಂತರಾವ್‌ ಪತಂಗೆ, ಅಮರೇಗೌಡ ಹಂಚಿನಾಳ, ಹಿರಿಯ ಪತ್ರಕರ್ತರು, ಗಿಲ್ಡ್‌ನ ಪದಾಧಿಕಾರಿಗಳು ಹಾಗೂ ವಿವಿಧ ಮಾಧ್ಯಮಗಳ ಪತ್ರಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕ್ಯಾನ್ಸರ್ ಅಪಾಯದ ಮುನ್ಸೂಚನೆಗೆ ಎಂ.ಐ.ಒ.ನಿಂದ ಡಿಜಿಟಲ್ ಆ್ಯಪ್ ಬಿಡುಗಡೆ

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಅಪಾಯದ ಅಂಶಗಳನ್ನು...

ಉತ್ತರ ಕನ್ನಡ | ತಂಬಾಕು ನಿಯಂತ್ರಣ ಅಭಿಯಾನ: ಜಾಗೃತಿ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ...

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

ರಾಯಚೂರು | ₹35 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಶಾಸಕ ವಜ್ಜಲ್ ಅಡ್ಡಿ: ಹೂಲಗೇರಿ ಆರೋಪ

ಕರಡಕಲ್ ಹೊರ ವಲಯದಲ್ಲಿ ₹35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ತಾಯಿ ಮಕ್ಕಳ...