ರಾಯಚೂರು | ನೆಟ್ವರ್ಕ್ ಸಮಸ್ಯೆ: ಬೆಟ್ಟದ ಮೇಲೆ ಕುಳಿತು ಎಸ್ಐಆರ್ ಮಾಹಿತಿ ಅಪ್‌ಲೋಡ್

Date:

ಲಿಂಗಸುಗೂರು ತಾಲೂಕಿನ ಗೋಲ್‌ಪಲ್ಲಿ ಗ್ರಾಮ ವ್ಯಾಪ್ತಿಯ ಸೂಗೂರ ದೊಡ್ಡಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಎಸ್‌ಐಆರ್ ದಾಖಲಿಸುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಮಾಹಿತಿ ಅಪ್‌ಲೋಡ್ ಮಾಡಲು ಬೆಟ್ಟದ ಮೇಲೆ ಕುಳಿತು ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ.

- Advertisement -

ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮುಂದುವರಿದಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಮನೆ ಮನೆಗೆ ತೆರಳಿ ಎಸ್‌ಐಆರ್ ಮಾಹಿತಿ ಸಂಗ್ರಹಿಸುತ್ತಿದ್ದ ಸಿಬ್ಬಂದಿ ದೇವಮ್ಮ ಹಾಗೂ ರಾಧಾ ಗೌಡಪ್ಪ ಅವರು ಮೊಬೈಲ್ ಆ್ಯಪ್‌ನಲ್ಲಿ ವಿವರಗಳನ್ನು ದಾಖಲಿಸಿದ ಬಳಿಕ ಅಪ್‌ಲೋಡ್ ಮಾಡಲು ಪ್ರಯತ್ನಿಸಿದರೂ ನೆಟ್‌ವರ್ಕ್ ಲಭ್ಯವಾಗಲಿಲ್ಲ. ಗ್ರಾಮದ ಸುತ್ತಮುತ್ತ ಸಮರ್ಪಕ ಮೊಬೈಲ್ ಸಂಪರ್ಕ ಇಲ್ಲದ ಕಾರಣ ಹಲವು ಬಾರಿ ಪ್ರಯತ್ನಿಸಿದರೂ ಮಾಹಿತಿ ಅಪ್‌ಲೋಡ್ ಮಾಡಲು ಸಾಧ್ಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೊನೆಗೆ ಗ್ರಾಮದ ಸಮೀಪದ ಬೆಟ್ಟ ಏರಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಪಡೆದು ಎಸ್‌ಐಆರ್ ಮಾಹಿತಿಯನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡಿದರು. ಆನ್‌ಲೈನ್ ವ್ಯವಸ್ಥೆ ಜಾರಿಯಲ್ಲಿದ್ದರೂ ಗ್ರಾಮೀಣ ಭಾಗದಲ್ಲಿ ಸಮರ್ಪಕ ಮೊಬೈಲ್ ನೆಟ್‌ವರ್ಕ್ ಇಲ್ಲದಿರುವುದು ಕೆಲಸಕ್ಕೆ ಅಡಚಣೆಯಾಗುತ್ತಿದೆ. ಮಾಹಿತಿ ಅಪ್‌ಲೋಡ್ ಮಾಡಲು ಬೆಟ್ಟ ಹತ್ತಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ MBBS ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರಕ್ಕೆ ಆಗ್ರಹ

ಇನ್ನೊಂದೆಡೆ ಗ್ರಾಮಸ್ಥರು ಡಿಜಿಟಲ್ ಇಂಡಿಯಾ ಎಂಬ ಘೋಷಣೆಯ ನಡುವೆಯೂ ನಮ್ಮ ಗ್ರಾಮದಲ್ಲಿ ಮೂಲಭೂತ ಮೊಬೈಲ್ ಸಂಪರ್ಕವೇ ಸಮರ್ಪಕವಾಗಿ ಲಭ್ಯವಿಲ್ಲ. ಒಂದು ದಾಖಲೆ ಅಪ್‌ಲೋಡ್ ಮಾಡಲು ಬೆಟ್ಟ ಏರಬೇಕಾದ ಸ್ಥಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮೊಬೈಲ್ ಟವರ್ ಸ್ಥಾಪನೆ ಅಥವಾ ಉತ್ತಮ ನೆಟ್‌ವರ್ಕ್ ವ್ಯವಸ್ಥೆ ಕಲ್ಪಿಸಬೇಕು,” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...