ರಾಯಚೂರು | ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ

Date:

ತಾಲೂಕಿನ ತುಂಗಭದ್ರಾ ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹುಲ್ಲು ಸುಟ್ಟು ಭಸ್ಮವಾಗಿದೆ.

- Advertisement -

ತುಂಗಭದ್ರಾ ಗ್ರಾಮದ ರೈತ ಸತ್ಯನಾರಾಯಣ ಅವರಿಗೆ ಸೇರಿದ ಭತ್ತದ ಹುಲ್ಲನ್ನು ಟ್ರ್ಯಾಕ್ಟ‌ರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ವೇಳೆ ಜಮೀನಿನಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಒಣಗಿದ ಹುಲ್ಲಿಗೆ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದೆ. ರೈತರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೂ ಭತ್ತದ ಹುಲ್ಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಸಾರಿಗೆ ಸಂಸ್ಥೆ ಚಾಲಕನ ಮನೆ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ...

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...