ರಾಯಚೂರು | ಆನ್‌ಲೈನ್ ಔಷಧಿ ಮಾರಾಟ ನಿಷೇಧಕ್ಕೆ ಒತ್ತಾಯಿಸಿ ಮೆಡಿಕಲ್ ಮಾಲೀಕರಿಂದ ಪ್ರತಿಭಟನೆ

Date:

ಆನ್‌ಲೈನ್ ಔಷಧಿ ಮಾರಾಟ ರದ್ದತಿ, ಕಾರ್ಪೋರೇಟ್ ಸಂಸ್ಥೆಗಳು ಔಷಧಿಗಳ ಮೇಲೆ ಮಿತಿ ಮೀರಿ ರಿಯಾಯತಿ ನೀಡುತ್ತಿದ್ದು, ಇದರಿಂದ ಸ್ಥಳೀಯ ಔಷಧಿ ಅಂಗಡಿಗಳಿಗೆ ಸುಸ್ಥಿರತೆ ಇಲ್ಲದಂತಾಗಿದ್ದು ಮತ್ತು ಆನ್‌ಲೈನ್‌ನಲ್ಲಿ ಹ್ಯಾಬಿಟ್ ಫಾರ್ಮಿಂಗ್ ಔಷಧಿಗಳು ಸುಲಭವಾಗಿ ಸಿಗುವುದರಿಂದ ನಿಯಮವೂ ಉಲ್ಲಂಘನೆಯಾಗುತ್ತಿದ್ದು ಇದನ್ನು ತಡೆಗಟ್ಟಬೇಕು ಒತ್ತಾಯಿಸಿ ಜಿಲ್ಲಾ ಕೆಮಿಸ್ಟ್ ಅಂಡ್ ಡ್ರಗಿಸ್ಟ್ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಸಿದರು.

- Advertisement -

ಬೆಳಿಗ್ಗೆಯಿಂದಲೇ ಔಷಧಿ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ನಗರದ ಪ್ರಮುಖರ ರಸ್ತೆ ಹಾಗೂ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಆನ್‌ಲೈನ್‌ನಲ್ಲಿ ಔಷಧಿ ಮಾರಾಟವಾಗುವುದರಿಂದ ಬಂಡವಾಳ ಹಾಕಿ ಔಷಧಿ ಅಂಗಡಿಗಳನ್ನು ಮಾಡಿಕೊಂಡವರಿಗೆ ಆರ್ಥಿಕ ಸಂಕಷ್ಟ ಉಂಟಾಗುತ್ತದೆ. ಕೂಡಲೇ ಆನ್‌ನಲ್ಲಿ ಔಷಧಿ ಮಾರಾಟ ಮಾಡುವುದನ್ನು ರದ್ದುಪಡಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆನ್‌ಲೈನ್‌ನಲ್ಲಿ ಔಷಧಿ ಮಾರಾಟ ಮಾಡುವ ಕಾರ್ಪೋರೇಟ್ ಕಂಪನಿಗಳು ಇಡೀ ದೇಶದಲ್ಲಿ ವ್ಯಾಪಾರ ಮಾಡುವುದರಿಂದ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಔಷಧಿಯನ್ನು ಕೊಳ್ಳುವುದರಿಂದ ಅವರಿಗೆ ಅತಿಯಾದ ರಿಯಾಯತಿ ಸಿಗುತ್ತದೆ. ಆದ್ದರಿಂದ ಅವರು ಗ್ರಾಹಕರಿಗೆ ರಿಯಾಯತಿ ದರದಲ್ಲಿ ಮಾರಾಟ ಮಾಡುತ್ತಾರೆ. ಆದರೆ ಅಂತಹ ಸ್ಪರ್ಧೆಗೆ ಸ್ಥಳೀಯ ಔಷಧಿ ಅಂಗಡಿಗಳು ಇರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಯಾವುದೇ ಡ್ರಗ್ ಔಷಧಿ ನೀಡಬೇಕಾದರೆ ಅದರದ್ದೇ ಆದ ನಿಯಮಗಳಿದ್ದು, ಆದರೆ ಆನ್‌ಲೈನ್‌ನಲ್ಲಿ ನಿಯಮಿತವಾಗಿ ಬಳಸುವ ಮತ್ತು ಹ್ಯಾಬಿಟ್ ಫಾರ್ಮಿಂಗ್ ಡ್ರಗ್‌ಗಳೂ ಕೂಡ ಸುಲಭವಾಗಿ ಸಿಗುವುದರಿಂದ ಔಷಧಿ ವ್ಯಾಪಾರದ ನಿಯಮಗಳನ್ನೂ ಉಲ್ಲಂಘಿಸಿದಂತಾಗುತ್ತದೆ ಕೂಡಲೇ ಅದನ್ನೂ ತಡೆಗಟ್ಟಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುರುಳಿಧರ, ಪ್ರಮುಖರಾದ ಪಿ.ವೆಂಕಟೇಶ, ಗೌತಮ್ ಗಿಯಾ ಸೇರಿ ಔಷಧ ವ್ಯಾಪಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...