ರಾಯಚೂರು | 2025 ಆರ್ಥಿಕ ಕಾಯ್ದೆ ಹಿಂಪಡೆಯಲು ನಿವೃತ್ತ ನೌಕರರ ಪ್ರತಿಭಟನೆ

Date:

ಕೇಂದ್ರ ಸರ್ಕಾರದ 2025 ರ ಆರ್ಥಿಕ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಿಂಚಣಿದಾರರಿಗೆ ಈ ಕಾಯ್ದೆಯಲ್ಲಿ ನಿವೃತ್ತಿ ವೇತನ ಮತ್ತು ಕುಟುಂಬ ಪಿಂಚಣಿಯ ಪರಿಷ್ಕರಣೆ ಮಾಡದಿರುವುದು ಹಾಗೂ ತುಟ್ಟಿಭತ್ಯೆ ನೀಡುವ ವಿಷಯದಲ್ಲಿ ಅನಿಶ್ಚಿತತೆ ಇರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆ ನಿವೃತ್ತ ನೌಕರರಿಗೆ ಹಾನಿಕಾರಕ ವಾಗಿದ್ದು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳನ್ನು ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಅನ್ವಯಿಸುವಂತೆ ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೆಟ್ರೋಲ್ ಕೊರತೆ ಭೀತಿ; ಬಂಕ್‌ಗಳ ಮುಂದೆ ಜನದಟ್ಟಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂದರ್ಭದಲ್ಲಿ ಅಧ್ಯಕ್ಷ ಮಹಾದೇವಪ್ಪ ಎಗನೂರು, ಕಾರ್ಯದರ್ಶಿ ಕೆ. ಮಲ್ಲಯ್ಯ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...