ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

Date:

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವಾತಾವರಣ ಭಿನ್ನ ಅನುಭವ ನೀಡುತ್ತಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ.

- Advertisement -

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಜಿಲ್ಲೆಯಲ್ಲೇ ಅತ್ಯಧಿಕ 37.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಸೆಪ್ಟೆಂಬರ್‌ ತಿಂಗಳಲ್ಲಿಯೇ ತಾಪಮಾನ ಏರಿಕೆಯಾಗಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ. ಬೆಳಗ್ಗೆಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಹೊರಗೆ ಸಂಚರಿಸುವವರು ತೀವ್ರ ಬಿಸಿಯ ಅನುಭವ ಎದುರಿಸುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಮಳೆಗಾಲ ಮುಕ್ತಾಯದ ಹಂತದಲ್ಲಿದ್ದರೂ ಉಷ್ಣಾಂಶದಲ್ಲಿ ಇಳಿಕೆಯಾಗದಿರುವುದು ಜಿಲ್ಲೆಯಲ್ಲಿ ಗಮನ ಸೆಳೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...