ರಾಯಚೂರು | ದ್ವಿತೀಯ ಪಿಯು ಪರೀಕ್ಷೆ : ಮೊದಲ ದಿನ 16,434 ವಿದ್ಯಾರ್ಥಿಗಳು ಹಾಜರು, 1,067 ಗೈರು

Date:

ರಾಯಚೂರು ಜಿಲ್ಲೆಯಾದ್ಯಂತ ಶನಿವಾರ ನಡೆಯುತ್ತಿರುವ ಪಿಯುಸಿ ವಾರ್ಷಿಕ ಪರೀಕ್ಷೆ ಮೊದಲ ದಿನ ಕನ್ನಡ ಹಾಗೂ ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ 1,067 ವಿದ್ಯಾರ್ಥಿಗಳು ಗೈರಾಗಿದರು.

- Advertisement -

ಒಟ್ಟು 17,574 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ16,434 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 1,067 ವಿದ್ಯಾರ್ಥಿಗಳು ಗೈರಾದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ರಾಯಚೂರು ತಾಲೂಕಿನಲ್ಲಿ 4,205 ವಿದ್ಯಾರ್ಥಿಗಳು ಹಾಜರಾದರು, 276 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು 3,480 ಹಾಜರು, 141 ಗೈರು, ಮಾನ್ವಿ 1,548 ಹಾಜರು 105 ಗೈರು, ಸಿಂಧನೂರು ತಾಲೂಕಿನಲ್ಲಿ 3,752 ಹಾಜರು 252 ವಿದ್ಯಾರ್ಥಿಗಳು ಗೈರು, ದೇವದುರ್ಗ ತಾಲೂಕಿನಲ್ಲಿ 2,130 ವಿದ್ಯಾರ್ಥಿಗಳು ಹಾಜರು ಹಾಗೂ 230 ವಿದ್ಯಾರ್ಥಿಗಳು ಗೈರು, ಮಸ್ಕಿ 722 ಹಾಜರು 35 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿರವಾರ ತಾಲೂಕಿನಲ್ಲಿ 597 ವಿದ್ಯಾರ್ಥಿಗಳು ಹಾಜರಾಗಿದ್ದರೆ 28 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಮೊದಲ ದಿನ ಜಿಲ್ಲೆಯ ಯಾವೊಂದು ಕೇಂದ್ರದಲ್ಲೂ ನಕಲು ಪ್ರಕರಣಗಳು ವರದಿಯಾಗಿಲ್ಲ. ಪರೀಕ್ಷೆಗಳು ಸುಗಮವಾಗಿ ಜರುಗಿದವು ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರಿನಲ್ಲಿ ನಿಲ್ಲದ ರೈತರ ಆತ್ಮಹತ್ಯೆ ಸರಣಿ, ಪರಿಹಾರ ವಿತರಣೆಯ ಅಂಕಿ-ಅಂಶಗಳಲ್ಲೇ ಗೊಂದಲ!

ಕೃಷಿ ಪ್ರಧಾನ ಜಿಲ್ಲೆಯೆಂಬ ಹೆಗ್ಗಳಿಕೆ ಹೊಂದಿರುವ ರಾಯಚೂರಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...