ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

Date:

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌ ಜಾವೀದ್ ಉಲ್ ಹಕ್ ಅವರು ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ 12.15ಕ್ಕೆ ನಿಧನರಾದರು.

- Advertisement -

ಸೈಯದ್ ಜಾವೀದ್ ಉಲ್ ಹಕ್ ಅವರು ಸಿದ್ದರಾಮಯ್ಯ ಅವರ ಹಿಂದಿನ ಆಡಳಿತಾವಧಿಯಲ್ಲಿ ಜಿಲ್ಲಾ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಸುಮಾರು 35 ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ್ದ ಅವರು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಕಾನೂನು ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

ಅವರ ಅಂತ್ಯಕ್ರಿಯೆ ಮಂಗಳವಾರ ರಾತ್ರಿ 8 ಗಂಟೆಗೆ ನಗರದ ಜಾಮೀಯಾ ಮಸೀದಿಯಲ್ಲಿ ಜನಾಝಾ ನಮಾಝ್ ನೆರವೇರಿಸಿದ ಬಳಿಕ ಶಕ್ಕರ ಬೌಲಿ ಖಬರಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಬಕವಿ | ಪಾರ್ಕಿಂಗ್ ನಿಯಮದ ಉಲ್ಲಂಘನೆ; ಸ್ಥಳೀಯರಿಂದ ಶೀಘ್ರ ಕ್ರಮಕ್ಕೆ ಒತ್ತಾಯ

ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ನಮ್ಮ ಸರ್ಕಾರ ಅಷ್ಟು ಪ್ರಚಾರ ಮತ್ತು...

ವಿಜಯಪುರ | ಹಜರತ್ ಟಿಪ್ಪು ಸುಲ್ತಾನರ 276ನೇ ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ 276ನೇ...

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ: ಕಬ್ಬು, ಗೋವಿನಜೋಳ ಬೆಂಕಿಗಾಹುತಿ!

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ...