ರಾಯಚೂರು | ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

Date:

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೋರ್ವನನ್ನು ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿ ಬಾಬುಸಾಬ ಖಾದರಸಾಬ್. ಈತನು ಸಿಂಧನೂರು ನಗರದ ವಾರ್ಡ್ ನಂ. 31ರ ನಿವಾಸಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

8 ಮತ್ತು 9 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಸಂಬಂಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...