ರಾಯಚೂರು | ಮಹಿಳೆಯರಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಆಗ್ರಹ

Date:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಜೆಸ್ಕಾಂ ಕಚೇರಿಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಕಿರುಕುಳ ತಡೆದು ತಪ್ಪಿಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕೆಪಿಟಿಸಿಎಲ್, ಜೆಸ್ಕಾಂ ಮಹಿಳಾ ನೌಕರರ ಸಂಘದ ನೇತೃತ್ವದಲ್ಲಿ ಹಲವು ಸಂಘಟನೆಗಳ ಕಾರ್ಯಕರ್ತರು 220ಕೆವಿ ಕೇಂದ್ರದ ಎದುರು ಧರಣಿ ನಡೆಸಿದರು.

“ರಾಯಚೂರು ಜಿಲ್ಲೆ ಸಿಂಧನೂರು ಮತ್ತು ರಾಯಚೂರಿನ ಕಚೇರಿಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಗಳು ಬೆಳಕಿಗೆ ಬಂದಿವೆ. ಆದರೂ ಯಾರ ವಿರುದ್ದವೂ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚೈತ್ರಾ ವಂಚನೆ ಪ್ರಕರಣ | ಉದ್ಯಮಿ ಪೂಜಾರಿ ವಿರುದ್ಧ ದೂರು ನೀಡಿದ್ದ ಅಭಿನವ ಹಾಲಶ್ರೀ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“220 ಕೆವಿ ಕೇಂದ್ರದಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ಆಗಸ್ಟ್‌ 26ರಂದು ಮೇಲಧಿಕಾರಿಗಳಿಗೆ ದೂರು ನೀಡಲಾಗಿದೆ. ಎಇಇ ಶ್ರೀನಿವಾಸ ಎಂಬುವವರು ರಜೆ ಮೇಲೆ ಹೋಗಿ ಪುನಃ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಕೂಡಲೇ ಎಇಇ ಶ್ರೀನಿವಾಸ ಎಂಬಾತನನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಕೆಪಿಟಿಸಿಎಲ್‌ನ ಹಲವು ನೌಕರರ ಸಂಘದ ಪದಾಧಿಕಾರಿಗಳು, ಮಹಿಳಾ ಸಿಬ್ಬಂದಿಗಳು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಾಲ್ಯ ವಿವಾಹ ಹೆಚ್ಚಳ; ಸುಮೊಟೊ ಪ್ರಕರಣ ದಾಖಲಿಸಲು ಡಿಸಿ ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ತಾಲೂಕು ಮತ್ತ ಗ್ರಾಮ...

ರಾಯಚೂರು | ವಿಶೇಷಚೇತನ ಅನುದಾನ ಪೂರ್ಣ ಬಳಕೆಯಲ್ಲಿ ವಿಫಲ: ಸುರೇಶ ಭಂಡಾರಿ ಮದುಗಲ್

ವಿಶೇಷಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆ ಕಾನೂನುಗಳನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ. ವಿಶೇಷಚೇತನರ ಅನುದಾನ...

ರಾಯಚೂರು | ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ನಿಧನ; ಕಾರ್ಯನಿರತ ಪತ್ರಕರ್ತರ ಸಂಘದಿಂದ ಶದ್ಧಾಂಜಲಿ

ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ರಮೇಶ ಗೋರೆಬಾಳ ಅವರು ಭಾನುವಾರ ಹೃದಯಘಾತದಿಂದ ನಿಧನರಾಗಿದ್ದು,...

ರಾಯಚೂರು | ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ; ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸೆಂಟರ್ ಫಾರ್...