ರಾಯಚೂರು | ಶಾರ್ಟ್ ಸರ್ಕ್ಯೂಟ್‌: ಪೋಟೋ ಸ್ಟುಡಿಯೋ ಭಸ್ಮ

Date:

ಶಾರ್ಟ್ ಸರ್ಕ್ಯೂಟ್‌ನಿಂದ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಪಟ್ಟಣದಲ್ಲಿ ನಡೆದಿದೆ.

- Advertisement -

ಪೋತ್ನಾಳ ಪಟ್ಟಣದ ಸಂಜನಾ ಫೋಟೊ ಸ್ಟುಡಿಯೋದಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಯಾಮೆರಾ, ಕಂಪ್ಯೂಟರ್ ಹಾಗೂ ಪ್ರಿಂಟಿಂಗ್ ಯಂತ್ರಗಳು ಸುಟ್ಟು ಭಸ್ಮವಾಗಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಈ ಸುದ್ದಿ ಓದಿದ್ದೀರಾ? ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

ಸ್ಟುಡಿಯೋದಿಂದ ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆ ಬರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಅತ್ಯಾಧುನಿಕ ಡಿಜಿಟಲ್ ಉಪಕರಣಗಳು, ಫೋಟೊ ಅಲ್ಬಂಗಳು ಹಾಗೂ ಪೀಠೋಪಕರಣಗಳು ಬೆಂಕಿಗೆ ಆಹುತಿಯಾದವು ಎಂದು ಸ್ಥಳೀಯರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...

ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ...

ಚಿಕ್ಕಮಗಳೂರು | ರಾಜಕೀಯದಲ್ಲಿ ಯುವಜನರ ಪಾತ್ರ ಬಹುಮುಖ್ಯ: ಹೆಚ್.ಡಿ ತಮ್ಮಯ್ಯ

ಆಧುನಿಕ ಯುಗದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ...