ರಾಯಚೂರ | SIR ಪ್ರಕ್ರಿಯೆ ಪೂರ್ಣ : ಜಿಲ್ಲೆಯಲ್ಲಿ 14,24,909 ಲಕ್ಷ ಮತದಾರರು

Date:

ರಾಯಚೂರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅ.27ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅಧಿಕೃತವಾಗಿ 14,24,909 ಲಕ್ಷ ಮತದಾರರನ್ನು ಅಂತಿಮ ಕರಡು ಮತದಾರ ಪಟ್ಟಿಯಲ್ಲಿ ಉಳಿದಿದ್ದಾರೆ.

- Advertisement -

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಒಟ್ಟು 14,24,909 ಮತದಾರರಿದ್ದು ಇದರಲ್ಲಿ ಪುರುಷರ ಸಂಖ್ಯೆ 7,05,951 ಹಾಗೂ ಮಹಿಳೆಯರ ಸಂಖ್ಯೆ 7,18,825 ಲಿಂಗತ್ವ ಅಲ್ಪಸಂಖ್ಯಾತರ ಸಂಖ್ಯೆ 133 ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಒಟ್ಟು 2,03686, ರಾಯಚೂರ ಕ್ಷೇತ್ರದಲ್ಲಿ 1,84,678, ಮಾನ್ವಿ 2,04,511, ದೇವದುರ್ಗ 2,15,059, ಲಿಂಗಸಗೂರ-2,25,919, ಸಿಂಧನೂರ-2,03712 ಹಾಗೂ ಮಸ್ಕಿ ಕ್ಷೇತ್ರದಲ್ಲಿ 1,87,347 ಮತದಾರರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಜಿಲ್ಲೆಯಲ್ಲಿ ರಾಯಚೂರ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರಿದ್ದರೆ, ಲಿಂಗಸಗೂರ ಅಧಿಕ ಮತದಾರರು ಇರುವ ವಿಧಾನಸಭಾ ಕ್ಷೇತ್ರ ಎಂಬಂತಾಗಿದೆ.

ಇದನ್ನೂ ಓದಿ : ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...