ರಾಯಚೂರು | ಬೀದಿ ನಾಯಿ ದಾಳಿ: ನಾಲ್ಕು ವರ್ಷದ ಬಾಲಕನ ತಲೆಗೆ ಗಂಭೀರ ಗಾಯ

Date:

ನಗರದ ಮಲಿಯಾಬಾದ ಪ್ರದೇಶದಲ್ಲಿ ಬೀದಿ ನಾಯಿ ದಾಳಿಯಿಂದ ನಾಲ್ಕು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

- Advertisement -

ಗೋಪಾಲ (4) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆಯ ನಡುವೆ ಅಂಗಡಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿದೆ. ದಾಳಿಯಿಂದ ಬಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ಸ್ಥಿತಿಯಲ್ಲೇ ಮನೆಗೆ ತೆರಳಿದ್ದಾನೆ. ಮಗುವಿನ ಸ್ಥಿತಿ ಕಂಡ ಪೋಷಕರು ಕೂಡಲೇ ರಾಯಚೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಲಿಯಾಬಾದ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ದಲಿತರ ಮೇಲಿನ ಹಲ್ಲೆ ಖಂಡಿಸಿ ಎಂಆರ್‌ಎಸ್‌ಎಚ್‌ ಪ್ರತಿಭಟನೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...