ರಾಯಚೂರು | ಬೀದಿ ನಾಯಿಗಳ ದಾಳಿ; ಮೂವರು ಮಕ್ಕಳಿಗೆ ಗಾಯ

Date:

ಬೀದಿ ನಾಯಿಗಳ ದಾಳಿಯಿಂದ ಒಂದೇ ದಿನದಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಅರ್ಫತಲಿ (4) ಯರಮರಸ್, ಕಲ್ಯಾಣಿ ಬೋಳಮಂಡಿ (8) ಹಾಗೂ ಹರಿಜನ ವಾರ್ಡ್‌ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ನರೇಗಾ ಕೆಲಸ ವೇಳೆ ಹೃದಯಾಘಾತ; ಕಾರ್ಮಿಕ ಸಾವು

ರಾಯಚೂರು ನಗರದಲ್ಲಿ ಹಲವು ಬಾರಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡಿರುವ ಘಟನೆಗಳು ಮರುಕಳಿಸಿದರು ತಡೆಯುವಲ್ಲಿ ನಗರಸಭೆ ವಿಫಲವಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ, ತಕ್ಷಣ ಕ್ರಮ ಕೈಗೊಂಡು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...