ರಾಯಚೂರು | ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಿನ ಪೊಲೀಸ್ ಸೂಚನೆ

Date:

ರಾಯಚೂರು ಜಿಲ್ಲೆಯಾದ್ಯಂತ ಪೊಲೀಸ್‌ ಠಾಣೆಯಲ್ಲಿ ಪೆಟ್ರೋಲ್‌ ಬಂಕ್‌ ಹಾಗೂ ಗ್ಯಾಸ್‌ ಏಜನ್ಸಿ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿ ಇಂಧನದ ಕೃತಕ ಅಭಾವ ಉಂಟಾಗದಂತೆ ನೋಡಿಕೊಳ್ಳುವ ಕುರಿತು ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

ಜಿಲ್ಲೆಯ ಸಿಂಧನೂರು ನಗರ, ಬಳಗಾನೂರು, ನಗರ ಪಶ್ಚಿಮ ಪೊಲೀಸ್ ಠಾಣೆ, ಶಕ್ತಿನಗರ, ಮುದಗಲ್, ರಾಯಚೂರು ಗ್ರಾಮೀಣ ಠಾಣೆ, ದೇವದುರ್ಗ, ಕವಿತಾಳ, ನಾನಾ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಿದರು.

ಅವಶ್ಯಕತೆ ತಕ್ಕಂತೆ ಗ್ಯಾಸ್, ಪೆಟ್ರೋಲ್, ಡಿಸೇಲ್ ಲಭ್ಯವಾಗುತ್ತಿದೆ. ಅವುಗಳನ್ನು ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೂರೈಕೆ ಮಾಡಬೇಕು. ಏನಾದರೂ ಗಲಾಟೆಗಳು ಆಗುವ ಸಂಭವ ಕಂಡು ಬಂದರೆ ಮುಂಚಿತವಾಗಿ ಪೊಲೀಸರಿಗೆ ಮಾಹಿತಿ ನೀಡಬೇಕು. ಶಾಂತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಎಚ್ಚರಿಕೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಪೆಟ್ರೋಲ್‌, ಡೀಸೆಲ್‌ ಹಾಗೂ ಗ್ಯಾಸ್‌ ಸರಬರಾಜು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಯಾವುದೇ ಕಾರಣಕ್ಕೂ ಅಕ್ರಮವಾಗಿ ಮಾರಾಟ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬಂಕಿಗೆ ಬರುವ ವಾಹನಗಳಿಗೆ ಸರಿಯಾದ ಸರದಿ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಬ್ಯಾರಿಕೇಡ್ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...