ರಾಯಚೂರು | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: 6 ಅಡುಗೆ ಸಹಾಯಕಿಯರ ವಜಾ

Date:

ಅರಕೇರಾ ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಪ್ರಕರಣದ ಹಿನ್ನೆಲೆಯಲ್ಲಿ 6 ಅಡುಗೆ ಸಹಾಯಕಿಯರನ್ನು ಕೆಲಸದಿಂದ ವಜಾಗೊಳಿಸಿ ಅಧಿಕಾರಿಗಳು ಆದೇಶಿಸಿದ್ದಾರೆ.

- Advertisement -

ವಜಾಗೊಂಡ ಅಡುಗೆ ಸಹಾಯಕಿಯರಲ್ಲಿ ರಾಜಮ್ಮ, ಭಾರತಿ, ಶಂಕ್ರಮ್ಮ, ಚಂದಮ್ಮ, ಶಿವಕಾಂತಮ್ಮ ಹಾಗೂ ಮುಖ್ಯ ಅಡುಗೆ ಸಹಾಯಕಿ ದೇವಮ್ಮ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಸಿರವಾರ | ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ, ಹತ್ಯೆ: ಮೂವರ ಬಂಧನ

ಮುಖ್ಯಶಿಕ್ಷಕಿ ಲಲಿತಾ, ಸಿಆರ್‌ಪಿ ಬಸವರಾಜ ಸಾತಲ್ ಮತ್ತು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಕಟ್ಟಿಮನಿ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...