ರಾಯಚೂರು | ಹಳೆ ಶಿಲಾಯುಗದ ಸಂಸ್ಕೃತಿ ಪಳೆಯುಳಿಕೆ ಪುನರುಜ್ಜೀವನಗೊಳಿಸಲು; ಈಶ್ವರ ಕುಮಾರ್ ‌ಕಾಂದೂ ಸಲಹೆ

Date:

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಕಳಿಹಾಳ ಗ್ರಾಮದ ಗುಡ್ಡದಲ್ಲಿರುವ ಹಳೆ ಶಿಲಾಯುಗದ ಸ್ಥಳಕ್ಕೆ ಏಪ್ರಿಲ್ 21ರ ಮಂಗಳವಾರ ‌ ದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಭೇಟಿ ನೀಡಿ, ಪರಿವೀಕ್ಷಣೆ ಮಾಡಿದರು.

ನಾಗಲಾಪುರ ಗ್ರಾಮ ಪಂಚಾಯತಿಯ ಪಿಕಳಿಹಾಳ ಗ್ರಾಮದ ಗುಡ್ಡದಲ್ಲಿರುವ ಹಳೆಯ ಶಿಲಾಯುಗದ ಬಗ್ಗೆ ಪುರಾತತ್ವ ಸಂಶೋಧನೆ ನಡೆಸಿರುವ ಬ್ರಿಟಿಷ್ ಪುರಾತತ್ವ ಶಾಸ್ತ್ರಜ್ಞರು 1960ನೇ ಇಸವಿಯಲ್ಲಿ ಉತ್ಖನನ ನಡೆಸಿದರು. ಇದು ಉತ್ಖನನದಿಂದ ಶಿಲಾಯುಗದ ಅನೇಕ ಕುರುಹುಗಳು ಪತ್ತೆಯಾಗಿವೆ. ಹಾಗೂ ಐತಿಹಾಸಿಕ ಮಹತ್ವ ಈ ಪ್ರದೇಶವು ಹಿಂದಿನ ಮಾನವ ವಸಹಾತುಗಳ ಇತಿಹಾಸಕ್ಕೆ ಸಾಕ್ಷಿಯಾಗಿವೆ ಎಂದರು.

ಭೂದೃಶ್ಯ ಮತ್ತು ಬಂಡೆಯ ಆಶ್ರಯಗಳು ಇತ್ತೀಚಿನವರೆಗೂ ಪುರಾತತ್ವ ಶಾಸ್ತ್ರಜ್ಞ ಸಂಶೋಧನೆಗಳು ಹೆಚ್ಚಿನ ಅಧ್ಯಯನಕ್ಕೆ ಓತ್ತು ನೀಡಿವೆ. ಆದ್ದರಿಂದ ಹಳೆಯ ಶಿಲಾಯುಗದ ಕುರುಹುಗಳನ್ನು ಪುನರುಜ್ಜೀವನಗೊಳಿಸಲು ಮತ್ತು ಸಂರಕ್ಷಿಸಲು ಸಂಬಂಧಿಸಿದ ಇಲಾಖೆಯ ‌ಅಧಿಕಾರಿಗಳು ಕ್ರಮ ವಹಿಸಬೇಕೆಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದೇ ಸಂದರ್ಭದಲ್ಲಿ ಲಿಂಗಸುಗೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ‌ ನಿರ್ದೇಶಕ ವೆಂಕಟೇಶ ದೇಸಾಯಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಪಂಪನಗೌಡ, ಪಿಡಿಒ ಬಸವರಾಜ, ಕಾರ್ಯದರ್ಶಿ ಚನ್ನಬಸವ ಸೇರಿದಂತೆ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...