ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಅಪಘಾತ: ಇಬ್ಬರು ಯುವಕರು ಸಾವು

Date:

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ.

- Advertisement -

ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮಾಹಿತಿ ತಿಳಿದು ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ವ್ಯಕ್ತಿಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ

ಮೃತರ ಶವಗಳನ್ನು ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...