ರಾಯಚೂರು | ಕಾಲುವೆಯಲ್ಲಿ ಬಿದ್ದು ಇಬ್ಬರು ಮಹಿಳೆಯರು ಸಾವು

Date:

ಕೈಕಾಲು ತೊಳೆದುಕೊಳ್ಳಲು ಎಂದು ಕಾಲುವೆಗೆ ತೆರಳಿ ವೇಳೆ ಕಾಲುಜಾರಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಾರಾಯಣಪುರ ಬಲದಂಡೆ ಆನೆ ಹೊಸೂರ ಬಳಿ ನಡೆದಿದೆ.

- Advertisement -

ಮೃತರನ್ನು ಮಸ್ಕಿ ತಾಲ್ಲೂಕು ನಂಜಲದಿನ್ನಿ ಗ್ರಾಮದ ಈರಮ್ಮ (35)ಮತ್ತು ದೇವಮ್ಮ (30) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಮಹಿಳೆಯರು ನಿತ್ಯದಂತೆ ಭತ್ತ ಹಚ್ಚುವ ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುವ ಸಂದರ್ಭದಲ್ಲಿ ಕಾಲುವೆಯ ನೀರಿನಿಂದ ಕೈಕಾಲು, ಮುಖ ತೊಳೆದುಕೊಳ್ಳಲು ತೆರಳಿದ ವೇಳಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಮೃತರಾದ ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಲಿಂಗಸುಗೂರು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೋರ್ವ ಮಹಿಳೆಯ ಮೃತದೇಹ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ತೆರಳಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಬೀದರ್‌ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...