ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

Date:

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಗಟ್ಟು ಗ್ರಾಮದ ಸಮೀಪದ ಬಲ್ಲೇರಾ ಗ್ರಾಮದ ಬಳಿ ಜರುಗಿದೆ.

ಮೃತಪಟ್ಟಿರುವ ಯುವಕರು ರಾಯಚೂರು ತಾಲೂಕಿನ ದೇವನಪಲ್ಲಿ ಗ್ರಾಮದ ಹುಲಿಗೆಪ್ಪ (40) ತಿಮಪ್ಪ ಗೌಸ ನಗರ (35) ಎಂದು ತಿಳಿದು ಬಂದಿದೆ.

ಬಲ್ಲೆರಾ ಸಮೀಪ ಕಾಲುವೆ ಹತ್ತಿರ ಒಂದು ಕಾರು ಕೆಟ್ಟು ನಿಂತಿದ್ದು, ಅವರಿಗೆ ಸಹಾಯ ಮಾಡಲು ಟ್ರಾಕ್ಟರ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ, ಈ ವೇಳೆಯಲ್ಲಿ ದೇವನಪಲ್ಲಿಯ ಹುಲಿಗೆಪ್ಪ ಮತ್ತು ತಿಮಪ್ಪ ಗೌಸ್ ನಗರ್ ಅವರು ಐಜ್ ಮಂಡಲದ ವರಿಕೋಟೆ ಯಂತ್ರ ತರಲು ಬೈಕ್‌ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಈ ವೇಳೆ ಬಲ್ಲೆರಾ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು ರಾತ್ರಿ ಸಮಯದಲ್ಲಿ ಟ್ರಾಕ್ಟರ್ ಕಾಣದೇ ಇದ್ದಾಗ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಅವರ ಮೃತದೇಹಗಳನ್ನು ಗದ್ವಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...