ರಾಯಚೂರು | ನಾಳೆ ಜಿಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Date:

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂನ್ 4ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಚಿವೆ ಅವರು ಮಧ್ಯಾಹ್ನ 12 ಗಂಟೆಗೆ ಶಕ್ತಿನಗರಗೆ ಆಗಮಿಸಿ, ಆರ್‌ಟಿಪಿಎಸ್ ಅತಿಥಿ ಗೃಹದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಮಹತ್ವಾಕಾಂಕ್ಷಿ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಪ್ರತಿಭಟನೆ; 2ನೇ ಹಂತದ ಹೋರಾಟಕ್ಕೆ ಚಾಲನೆ

ಬಳಿಕ ಮಧ್ಯಾಹ್ನ 2.30 ಗಂಟೆಗೆ ನೂತನ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಭಾರತ ವನ ಪ್ಲಾಂಟೇಷನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಸಂಜೆ 4 ಗಂಟೆಗೆ ಅಲ್ಲಿಂದ ನಿರ್ಗಮಿಸಿ, ಹೊಸಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ...

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...