ರಾಯಚೂರು | ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ವಾಲ್ಮೀಕಿ ನಾಯಕ ಸಮಾಜ ಪ್ರತಿಭಟನೆ

Date:

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು.

- Advertisement -

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ರಾಜಕೀಯ ಪ್ರೇರಿತವಾಗಿ ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ನಾಯಕ ಸಮುದಾಯದ ನಾಯಕರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಇಡಿ ದಾಳಿಯ ಹಿಂದೆ ರಾಜಕೀಯ ಪಿತೂರಿ ಇದೆ. ಅಹಿಂದ ನಾಯಕರ ಏಳ್ಗೆಯನ್ನು ಸಹಿಸದೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಪ್ರತಿಭಟನೆಯಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರಾದ ಎನ್. ರಘುವೀರ ನಾಯಕ, ರಾಜಶೇಖರ ನಾಯಕ, ವಿ.ಎಂ. ಮೇಟಿ, ಪ್ರಭು ಹುಲಿ ನಾಯಕ, ತಿಮ್ಮಪ್ಪ ನಾಯಕ ಅಸ್ಕಿಹಾಳ, ರಾಚಣ್ಣ ನಾಯಕ, ಮಲ್ಲಿಕಾರ್ಜುನ ನಾಯಕ, ಶಂಕರ ನಾಯಕ, ಹನುಮೇಶ ನಾಯಕ ಸಾದಾಪೂರ, ವೀರೂಪಾಕ್ಷ ನಾಯಕ, ರಾಮುಲು ನಾಯಕ, ಶರಣ ಬಸವ ನಾಯಕ ಸಾದಾಪೂರ, ಹನುಮಂತ ನಾಯಕ ಸಾದಾಪೂರ, ಆಂಜಿನೇಯ ನಾಯಕ ಪಂಚಮುಖಿ, ವೀರೇಶ್ ನಾಯಕ, ಮಾನಸಯ್ಯ ನಾಯಕ ದೇವದುರ್ಗ, ಕೃಷ್ಣ ನಾಯಕ ಹೂಗನಹಳ್ಳಿ, ಆದೇಶ ನಾಯಕ, ತಿಮಪ್ಪ ನಾಯಕ ಹಲ್ಕೂರ್, ಲಕ್ಷ್ಮಣ ನಾಯಕ ಮಟಮಾರಿ, ಗೋವಿಂದ ನಾಯಕ ಖಾನಾಪುರ, ರಾಚಯ್ಯ ನಾಯಕ ದೇವದುರ್ಗ, ಭಾರತ್ ನಾಯಕ ಸಿರವಾರ, ಮಸ್ತಾನ ನಾಯಕ ದೇವದುರ್ಗ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕಬ್ಬು ಟನ್‌ಗೆ ರೂ.3,600 ಏಕರೂಪ ದರಕ್ಕೆ ಆಗ್ರಹ: ರೈತರ ಬೃಹತ್ ಹೋರಾಟಕ್ಕೆ ಸಿದ್ಧತೆ

ಕಬ್ಬಿನ ದರ ನಿಗದಿಯಲ್ಲಿ ರೈತರಿಗೆ ಅನ್ಯಾಯವಾಗದಂತೆ ರಾಜ್ಯದ ಎಲ್ಲ ಭಾಗಗಳಿಗೂ ಏಕರೂಪದ...

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...