ರಾಯಚೂರು | ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Date:

ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ (ನ.14) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸಮೀರ್ ಸೊಹೈಲ್ ಮತ್ತು ಮೊಹಮ್ಮದ್ ಕೈಫ್ ಬಂಧಿತ ಆರೋಪಿಗಳು.

- Advertisement -

ಮಂಜುಳಾ ಅವರನ್ನು ಅಕ್ಟೋಬರ್ 26ರಂದು ಕೊಲೆ ಮಾಡಲಾಗಿತ್ತು. ಆಕೆಯ ಮನೆಯ ಬಳಿಯೇ ಆಕೆಯ ಶವ ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ಎಸಗಿದ ನಂತರ ಆರೋಪಿಗಳು ಸಂತ್ರಸ್ತೆ ಮನೆಯಿಂದ 10ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಮೊಹಮ್ಮದ್ ಕೈಫ್‌ನ ಕಾರಿನಲ್ಲಿ ಪರಾರಿಯಾಗಿದ್ದರು. ಮೊದಲು ಇದು ನರಬಲಿ ಪ್ರಕರಣ ಎಂದು ಶಂಕಿಸಲಾಗಿತ್ತು. ಆದರೆ, ಸಂತ್ರಸ್ತ ಮಹಿಳೆಗೆ ಇಬ್ಬರು ಕೊಲೆಗಾರರಲ್ಲಿ ಒಬ್ಬಾತನ ಜೊತೆ ಸಂಬಂಧ ಇರುವುದು, ತನಿಖೆಯಲ್ಲಿ ಬಹಿರಂಗವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಮಂಜುಳಾ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದು, ಸೊಹೈಲ್‌ನ ಸಹಾಯ ಕೇಳಿದ್ದರು. ಇದರ ಲಾಭ ಪಡೆದ ಆರೋಪಿಗಳು, ಪೂಜೆಯ ನೆಪದಲ್ಲಿ ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆಸಿಕೊಂಡಿದ್ದರು. ಅವರ ನಿರ್ದೇಶನದಂತೆ ಆಕೆ ತನ್ನ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದರು. ನಂತರ ಅವರು ನಗದು ಮತ್ತು ಆಭರಣಗಳ ಮೇಲೆ ಸಿಂಧೂರ ಮತ್ತು ಅರಿಶಿನವನ್ನು ಹಚ್ಚಿದರು ಮತ್ತು  ಆಕೆಯನ್ನು ಪ್ರಾರ್ಥಿಸುವಂತೆ ಹೇಳಿದ್ದಾರೆ. ಆಕೆ ಪ್ರಾರ್ಥನೆಯಲ್ಲಿ ಮುಳುಗಿದ್ದಾಗ, ಇಬ್ಬರೂ ಸೇರಿ ಆಕೆಯನ್ನು ಕೊಲೆಮಾಡಿದ್ದಾರೆ. ನಂತರ ಆಕೆಯ ಮನೆಬಳಿ ಸುಟ್ಟು ಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ಜೊತೆಗೆ 7.49 ಲಕ್ಷ ನಗದು, 163ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಆದರೆ, ಆಕೆ ಬ್ಯಾಂಕ್‌ನಿಂದ ತಂದಿದ ಸಾಲ 10ಲಕ್ಷ ರೂಪಾಯಿ ಮತ್ತು ಬ್ಯಾಂಕ್‌ನಿಂದ ಹಿಂಪಡೆದಿದ್ದ ಎಲ್ಲಾ ಚಿನ್ನಾಭರಣಗಳು ನಾಪತ್ತೆಯಾಗಿದ್ದರಿಂದ, ಅವರ ಮಗ ಅನುಮಾನ ವ್ಯಕ್ತಪಡಿಸಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ, ಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...