ರಾಯಚೂರು | ಚಾಕಲೇಟ್ ಖರೀದಿ ನೆಪದಲ್ಲಿ ಬಂದು ಮಹಿಳೆಯ ಏಳು ತೊಲೆ ಬಂಗಾರದ ತಾಳಿ ಕಳವು

Date:

ತಾಲೂಕಿನ ಯರಗೇರಾ ಗ್ರಾಮದಲ್ಲಿ ಕಿರಾಣಿ ಅಂಗಡಿ ಚಾಕಲೇಟ್ ಖರೀದಿ ನೆಪದಲ್ಲಿ ಬಂದು ಅಂಗಡಿಯಲ್ಲಿ ಮಹಿಳೆಯ ಏಳು ತೊಲೆ ಬಂಗಾದ ತಾಳಿಯನ್ನು ಕದ್ದು ಪರಾರಿಯಾದ ಘಟನೆ ಜರುಗಿದೆ.

- Advertisement -

ಯರಗೇರಾ ಗ್ರಾಮದ ಮಂತ್ರಾಲಯ ಮುಖ್ಯ ರಸ್ತೆಯಲ್ಲಿರುವ ಕಿರಾಣಿ ಅಂಗಡಿಯಲ್ಲಿದ್ದ ಸೂರ್ಯಪ್ರಭಾ ಎಂಬ ತಾಳಿಯನ್ನು ಕದ್ದು ಪರಾರಿಯಾಗಿದ್ದು ಗ್ರಾಮದಲ್ಲಿ ಆತಂಕ ಮೂಡಿಸಿದೆ. ಇಬ್ಬರು ಯುವಕರು ಬಂದು ಚಾಕಲೇಟ್ ಕೊಡುವಂತೆ ಕೇಳಿದಾಗ ನೀಡಲು ಹೋದಾಗ ಚಿನ್ನದ ಸರ ಕದ್ದು ಓಡಿ ಹೋಗಿದ್ದಾರೆ. ಹಾಡುಹಗಲೇ ಜನಸಂದಣಿ ಪ್ರದೇಶದಲ್ಲಿ ಕಳ್ಳತನ ನಡೆದಿರುವದು ಗ್ರಾಮದಲ್ಲಿ ಭೀತಿ ಉಂಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಯರಗೇರಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...