ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

Date:

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ.

- Advertisement -

ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ. ಹೈದರಾಬಾದ್‌ನಿಂದ ಸಿರವಾರ ಪಟ್ಟಣಕ್ಕೆ ಗಣೇಶ ಮೂರ್ತಿಯನ್ನು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿರವಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ: ಮಾಲೀಕನ ವಿರುದ್ಧ ಪ್ರಕರಣ ದಾಖಲು

ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...