ರಾಯಚೂರು | ತಮ್ಮ ಜೇಬಿನಿಂದ 70 ಸಾವಿರ ರೂ. ಕದ್ದ ಕಳ್ಳನನ್ನು ತಾವೇ ಹಿಡಿದ ಶಾಸಕರು

Date:

Advertisements

ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಅವರ ಹುಟ್ಟುಹಬ್ಬದ ಅಂಗವಾಗಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕರೊಬ್ಬರ ಹಣ ಕಳವು ಮಾಡಿದ ವ್ಯಕ್ತಿಯೊಬ್ಬ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಆರೋಪಿ ಲಿಂಗಸುಗೂರು ಶಾಸಕ ಡಿ ಎಸ್ ಹುಲಗೇರಿ ಅವರ ಜೇಬಿಗೆ ಕೈ ಹಾಕಿ 70 ಸಾವಿರ ರೂ. ಹಣದ ಕಂತೆ ಹಾಗೂ ಶಾಸಕರ ಬೆಂಗಲಿಗರೊಬ್ಬರ ಬಂಗಾರದ ಚೈನ್ ಎಗರಿಸಲು ಹೋಗಿದ್ದ.

ಕಾರ್ಯಕ್ರಮ ಮುಗಿದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ, ಶಾಸಕರು ಸೇರಿದಂತೆ ವಿಐಪಿಗಳಿಗೆ ಆಯೋಜಿಸಿದ್ದ ಊಟದ ವ್ಯವಸ್ಥೆ ಮಾಡಿದ ಸ್ಥಳಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಶಾಸಕರ ಜೇಬಿಗೆ ಕೈ ಹಾಕಿ ನೋಟಿನ ಕಂತೆ ಎಗರಿಸಿದ್ದಾನೆ. ತಕ್ಷಣ ಎಚ್ಚೆತ್ತ ಶಾಸಕ ಆತನ ಕೈ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲಿಯೇ ನಿಯೋಜನೆಗೊಂಡ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಹಟ್ಟಿ ಚಿನ್ನದ ಗಣಿ: 4 ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ : ದಾಖಲೆ

ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ...

ರಾಯಚೂರು | ಕುರುಬದೊಡ್ಡಿ ಗ್ರಾಮಕ್ಕೆ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲಿ : ಎಂಎಲ್‌ಸಿ ವಸಂತಕುಮಾರ ಭರವಸೆ

ರಾಯಚೂರು ವಿಧಾನಸಭಾ ಕ್ಷೇತ್ರದ ಕುರುಬದೊಡ್ಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ...

ರಾಯಚೂರು | ಕೆಎಸ್ಆರ್ ಪಿ ಬೆಟಾಲಿಯನ್ ಸ್ಥಾಪನೆಗೆ ಸಾಗುವಳಿ ಭೂಮಿ ಕೈಬಿಟ್ಟ ಸರ್ಕಾರ : ಗ್ರಾಮಸ್ಥರ ಹೋರಾಟಕ್ಕೆ ಜಯ

ರಾಯಚೂರು ತಾಲೂಕಿನ ಕುರುಬದೊಡ್ಡಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ (ಕೆ.ಎಸ್.ಆರ್.ಪಿ.)...

Download Eedina App Android / iOS

X