ರಾಯಚೂರು | ಒಳ ಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Date:

ಒಳಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

- Advertisement -

ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಹೋರಾಟದ ಟೆಂಟ್ ಮುಂದೆ ಸಮುದಾಯದ ಮುಖಂಡರು ಕ್ರಾಂತಿಕಾರಿ ಹಾಡುವ ವೇಳೆಯಲ್ಲಿ ಏಕಾಏಕಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟ್ಟಡದ ಮೆಟ್ಟಿಲುಗಳು ಕುಸಿದು ಬಿದ್ದು; ದಂಪತಿ ಸಾವು

ಕೂಡಲೇ ಸ್ಥಳದಲ್ಲಿದ್ದವರು ಪೊಲೀಸರು ಆತನ ಕೈಯಿಂದ ಬಾಟಲ್ ಕಿತ್ತುಕೊಂಡು ಅನಾಹುತವನ್ನು ತಪ್ಪಿಸಿದ್ದಾರೆ. ಅಲ್ಲದೇ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...