ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

Date:

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಆರತಿ ಎಚ್ಚರಿಕೆ ನೀಡಿದ್ದಾರೆ.

- Advertisement -

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಅದೇ ರೀತಿ, 18 ವರ್ಷದೊಳಗಿನ ಕಿಶೋರರನ್ನು ಪಟಾಕಿ ತಯಾರಿಕೆ, ಮಾರಾಟ ಸೇರಿದಂತೆ ಅಪಾಯಕಾರಿ ಉದ್ಯೋಗಗಳಲ್ಲಿ ತೊಡಗಿಸುವಂತಿಲ್ಲ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯಡಿ ಇಂತಹ ಕೃತ್ಯಗಳು ಶಿಕ್ಷಾರ್ಹ ಅಪರಾಧವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಗೆ ಜಾತಿನಿಂದನೆ ಆರೋಪ: ಸಮಗ್ರ ತನಿಖೆಗೆ ಎಸ್ಎಫ್ಐ ಆಗ್ರಹ

ಜಿಲ್ಲೆಯ ಯಾವುದೇ ಪಟಾಕಿ ಮಾರಾಟ ಮಳಿಗೆ ಅಥವಾ ತಯಾರಿಕಾ ಘಟಕಗಳಲ್ಲಿ ಅಪ್ರಾಪ್ತ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಮಳಿಗೆ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ...

ಚಿಂತಾಮಣಿ |539ನೇ ಕನಕ ಜಯಂತಿಗೆ ಸಕಲ ಸಿದ್ಧತೆ: ಅದ್ದೂರಿ ಮೆರವಣಿಗೆ, ಪ್ರತಿಭಾ ಪುರಸ್ಕಾರಕ್ಕೆ ತೀರ್ಮಾನ

ತಾಲ್ಲೂಕಿನಲ್ಲಿ ಈ ಬಾರಿ 539ನೇ ಕನಕ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಮತ್ತು...

ಬಾಗೇಪಲ್ಲಿ | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ‘ಕರ್ನಾಟಕ ರಾಜ್ಯೋತ್ಸವ ಮತ್ತು...