ರಾಯಚೂರು | ಸಮರ್ಪಕ ನೀರು ಪೂರೈಕೆಯತ್ತ ನಿಗಾ ವಹಿಸಿ: ಸಚಿವ ಶರಣ ಪ್ರಕಾಶ ಪಾಟೀಲ ಸೂಚನೆ

Date:

ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು‌ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ. ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕಯತ್ತ ಪ್ರತಿಯೊಬ್ಬ ಅಧಿಕಾರಿಯೂ ನಿಗಾ ವಹಿಸಬೇಕು ಎಂದು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

- Advertisement -

ಮಾನ್ವಿ ತಾಲೂಕಿನ 15 ಕೆರೆಗಳಲ್ಲಿ ಕೇವಲ 5 ಕೆರೆಗಳು ಮಾತ್ರ ಹೆಚ್ಚು ನೀರಿರುವುದು ಮುಂದಿನ ದಿನಗಳಲ್ಲಿ ಟ್ಯಾಂಕ್ ಮೂಲಕ ಮಾನ್ಬಿ ತಾಲೂಕಿನ ಗ್ರಾಮಗಳಿಗೆ ನೀರು ಪೂರೈಸಬೇಕು. ಬೋರ್ ವೆಲ್ ಮುಖಾಂತರ ನೀರಿನ ಸೋರ್ಸ್ ಕಂಡು ಹಿಡಿದು ಸಮಸ್ಯೆಯಾಗದಂತೆ ಸಮನ್ವಯತೆ ಮಾಡಿಕೊಳ್ಳಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...
WhatsApp Image 2026 04 09 at 5.14.05 AM

ಮಾನ್ವಿ ಹಾಗೂ ಸಿಂಧನೂರು ಕಡೆಗಳಲ್ಲಿ ಕೆರೆ ತುಂಬಿಸುವ ಯೋಜನೆ ತ್ವರಿತಗತಿಯಲ್ಲಿ ಸಾಗಬೇಕಿದೆ. ಸರಕಾರಿ ಅಂಕಿಅಂಶಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ವ್ಯವಸ್ಥೆ ಬಗ್ಗೆ ವರದಿ ಸಲ್ಲಿಸಿ, ತಹಶಿಲ್ದಾರ ಜವಾಬ್ದಾರಿಯುತವಾಗಿ ಕುಡಿಯುವ ನೀರಿನ ಬಗ್ಗೆ ಮಾಹಿತಿ ಪಡೆದುಕೊಂಡು ತಿಳಿಸಬೇಕೆಂದು ಹೇಳಿದರು.

ಇದನ್ನೂ ಓದಿ: ರಾಯಚೂರು | ಕುಡಿಯುವ ನೀರಿಗಾಗಿ ಹೋರಾಟ; 70-80 ಗ್ರಾಮಸ್ಥರ ಮೇಲೆ ಪ್ರಕರಣ, ಪಿಡಿಓ ವಿರುದ್ಧ ಜನರ ಆಕ್ರೋಶ

ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದಲ್ಲಿ, ಅವಶ್ಯಕತೆ ಕುರಿತಂತೆ ತಕ್ಷಣವಾಗಿ ಅಧಿಕಾರಿಗಳು ಸ್ಪಂದಿಸಬೇಕು. ಅನೇಕ ಕಡೆ ಕುಡಿಯುವ ನೀರಿನ ಅಭಾವ ಕಂಡು ಬರುವ ಲಕ್ಷಣ ಎದುರಾದಾಗ ಸಭೆ ತೆಗೆದುಕೊಂಡು ಪ್ರತಿ ಸೋಮಗಾರ ಸ್ಥಳಕ್ಕೆ ಭೇಟಿ ನೀಡಿ. ಶಾಸಕರ ಸಲಹೆ ಹಾಗೂ ಜನರ ಸಮಸ್ಯೆಗಳನ್ನು ಅರಿತು ಕಾರ್ಯ ನಿರ್ವಹಿಸಿ ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...