ರಾಯಚೂರು | ದೇವಸುಗೂರಿನಲ್ಲಿ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ಪ್ರಜಾ ಸೇವೆ ಕಾರ್ಯಕ್ರಮ

Date:

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರ ನೇತೃತ್ವದಲ್ಲಿ ಜನರ ಮನೆಬಾಗಿಲಿಗೆ ಆಡಳಿತವನ್ನು ತಲುಪಿಸುವ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ದೇವಸುಗೂರು ಗ್ರಾಮದಲ್ಲಿ ಪ್ರಜಾ ಸೇವೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಹಾಗೂ ಆಹವಾಲುಗಳನ್ನು ಶಾಸಕರ ಮತ್ತು ಅಧಿಕಾರಿಗಳ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಈ ಸುದ್ದಿ ಓದಿದ್ದೀರಾ? ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಿ ಇಲ್ಲವೇ ಎಕರೆಗೆ 50,000 ಪರಿಹಾರ ನೀಡಿ: ರೈತರ ಒತ್ತಾಯ

ಸಾಮಾನ್ಯ ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಯನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಹಾಗೂ ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ 94 ಕೋಟಿ ರೂ. ಅನುದಾನ

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...