ರಾಯಚೂರು | ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಹಾಸನದ ಮೂವರು ಯುವಕರು ನಾಪತ್ತೆ

Date:

Advertisements

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಮೂವರು ಯುವಕರು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದಿದ್ದರು. ಈ ವೇಳೆ ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಹಾಗೂ ಈಜುಗಾರರ ತಂಡ ಯುವಕರಿಗಾಗಿ ಶೋಧಕಾರ್ಯ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ...

ಹಾಸನ | ಸ್ಥಗಿತಗೊಂಡ ಎಸ್‌ ಎಲ್‌ ಭೈರಪ್ಪ ಅಧ್ಯಯನ ಕೇಂದ್ರ; ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರ ಒತ್ತಾಯ

ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದಲ್ಲಿ ಸುಮಾರು ₹5 ಕೋಟಿ ರೂಪಾಯಿ ವೆಚ್ಚದಲ್ಲಿ...

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ...

Download Eedina App Android / iOS

X