ಸಿಂಧನೂರು | ಶಾರ್ಟ್ ಸರ್ಕ್ಯೂಟ್‌ಗೆ ದನಗಳ ಶೆಡ್ ಬೆಂಕಿಗಾಹುತಿ: 4 ಎಮ್ಮೆ, ಎತ್ತು ಸಾವು

Date:

ಸಿಂಧನೂರು ತಾಲ್ಲೂಕಿನ ತುರುವಿಹಾಳ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದನಗಳ ಶೆಡ್‌ಗೆ ಬೆಂಕಿ ಹೊತ್ತಿಕೊಂಡು ನಾಲ್ಕು ಎಮ್ಮೆ, ಓರ್ವ ಎತ್ತು ಸಾವನ್ನಪ್ಪಿದ್ದು, ಎರಡು ಎಮ್ಮೆ, ಎರಡು ಕುರಿ, ಗಾಯಗೊಂಡ ಘಟನೆ ನಡೆದಿದೆ.

- Advertisement -

ತುರುವಿಹಾಳ ಪಟ್ಟಣದ ಶರಣಪ್ಪ ಸಂಗಪ್ಪ ಅವರಿಗೆ ಸೇರಿದ ದನಗಳ ಶೆಡ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಶೆಡ್‌ಗೆ ವ್ಯಾಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶೆಡ್‌ನಲ್ಲಿ ಕಟ್ಟಿಹಾಕಿದ್ದ ಎತ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿವೆ. ಘಟನೆಯಿಂದ ರೈತ ಕುಟುಂಬಕ್ಕೆ ಭಾರಿ ನಷ್ಟ ಉಂಟಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಕಿಗೆ ಶೆಡ್ ಸಂಪೂರ್ಣ ಸುಟ್ಟುಹೋಗಿದ್ದು, ದನ-ಕುರಿಗಳ ಸಾವಿನಿಂದ ಸೇರಿ ಸುಮಾರು ₹3 ಲಕ್ಷ ಮೌಲ್ಯದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಶರಣಪ್ಪ ಸಂಗಪ್ಪ ಅವರ ಕುಟುಂಬಕ್ಕೆ ಭಾರಿ ನಷ್ಟ ಉಂಟಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್ ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಮನವಿ

ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...