ಸಿಂಧನೂರು | ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮಗು ಸಾವು

Date:

ಸಿಂಧನೂರು ತಾಲ್ಲೂಕಿನ ಸತ್ಯವತಿ ಕ್ಯಾಂಪ್‌ನಲ್ಲಿ ನಾಲ್ಕು ವರ್ಷದ ಬಾಲಕ ತೆರೆದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಮೃತ ಬಾಲಕನನ್ನು ಮಲ್ಲಯ್ಯ ಈರಣ್ಣ (4) ಎಂದು ಗುರುತಿಸಲಾಗಿದೆ. ಏಪ್ರಿಲ್ 3ರಂದು ಗುಡ್ ಫ್ರೈಡೆ ದಿನ ಈ ಘಟನೆ ನಡೆದಿದ್ದು, ಬಾಲಕನ ತಂದೆ ಈರಣ್ಣ ನೀಡಿದ ದೂರಿನ ಆಧಾರದ ಮೇಲೆ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗುಡ್ ಫ್ರೈಡೆ ಪ್ರಯುಕ್ತ ಬಾಲಕನ ತಾಯಿ ಸುಮಿತ್ರಾ ಹಾಗೂ ಕುಟುಂಬದವರು ಸಮೀಪದ ಚರ್ಚ್‌ಗೆ ತೆರಳಿದ್ದರು. ಈ ವೇಳೆ ಮಗು ಮನೆಯ ಬಳಿಯ ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ ಬಳಿ ಹೋಗಿ ಅದರೊಳಗೆ ಬಿದ್ದಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ರಾಮ ಪಂಚಾಯತ್ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಆದರೆ, ಮಗುವಿನ ಸಾವಿನ ಬಗ್ಗೆ ಬಾಲಕನ ಪಾಲಕರು ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...