ಸಿಂಧನೂರು | ಮನೆಯ ಮುಂದೆ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು

Date:

ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

- Advertisement -

ಮೃತ ಮಗುವನ್ನು ಅನಂ ಅಬ್ದುಲ್ ರಜಾಕ್ (1½) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಾಹಿತಿಯ ಪ್ರಕಾರ, ಮನೆಯ ಮುಂದೆ ಸೀರೆಯಿಂದ ಕಟ್ಟಿದ ಜೋಲಿಯಲ್ಲಿ ಮಗುವನ್ನು ಮಲಗಿಸಲಾಗಿತ್ತು. ಪೋಷಕರು ಮನೆಯ ಮುಂಭಾಗದಲ್ಲೇ ಕಟ್ಟೆಯ ಮೇಲೆ ಮಲಗಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಬೀದಿ ನಾಯಿಗಳು ಜೋಲಿಯಲ್ಲಿದ್ದ ಮಗುವಿನ ಮೇಲೆ ದಾಳಿ ನಡೆಸಿ ಎಳೆದೊಯ್ದಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಉದ್ಯೋಗ ಖಾತ್ರಿ ಕಾರ್ಮಿಕನ ಸಾವಿನ ಪರಿಹಾರ ವಿಳಂಬ: ಗ್ರಾಪಂ ಸಾಮಗ್ರಿ ಜಪ್ತಿ

ಬೆಳಿಗ್ಗೆ ಸುಮಾರು 6 ಗಂಟೆ ವೇಳೆಗೆ ಮನೆಯ ಪಕ್ಕದ ಕೋಳಿ ಫಾರಂ ಮುಂಭಾಗದಲ್ಲಿ ಮಗುವಿನ ಶವ ಪತ್ತೆಯಾಗಿದೆ. ನಾಯಿಗಳ ದಾಳಿಯಿಂದ ಮಗುವಿನ ಮುಖ, ಕೈ, ಕಾಲು ಹಾಗೂ ಹೊಟ್ಟೆಯ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...