ಸಿಂಧನೂರು | ಭೀಕರ ರಸ್ತೆ ಅಪಘಾತ, ಪತಿ-ಪತ್ನಿ ಸಾವು

Date:

ನಗರದ ಗಂಗಾವತಿ ರಸ್ತೆಯ ಹೊಸಳ್ಳಿ ಕ್ರಾಸ್ ಬಳಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಳ್ಳಾರಿ ಮೂಲದ ಪತಿ ಮತ್ತು ಪತ್ನಿ ಮೃತಪಟ್ಟಿದ್ದಾರೆ.

- Advertisement -

ರಾಘವೇಂದ್ರ (28) ಹಾಗೂ ಹೇಮಲತಾ (26) ಮೃತಪಟ್ಟವರು. ಸಿಂಧನೂರು ಮಾರ್ಗವಾಗಿ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಅಡ್ಡ ಬಂದಾಗ ತಪ್ಪಿಸಲು ಹೋಗಿ ತಗ್ಗು ಪ್ರದೇಶಕ್ಕೆ ಕಾರು ಪಲ್ಟಿಯಾಗಿದ್ದು, ತೀವ್ರ ಗಾಯಗಳಿಂದ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ

ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಸಿಂಧನೂರು ಸಂಚಾರ ಪೊಲೀಸರು ಸ್ಥಳ ಪರಿಶೀಲಿಸಿದರು. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹಗಳ ಪರೀಕ್ಷೆ ನಡೆಸಲಾಯಿತು. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ: ಕಾಲು ಜಾರಿ ಬಿದ್ದ ಯುವಕ

ಜಿಲ್ಲೆಯಲ್ಲಿರುವ ಪ್ರತಿ ವರ್ಷ ದೇವಿರಮ್ಮ ಜಾತ್ರಮಹೋತ್ಸವ ನಡೆಯುತ್ತದೆ. ದೇವಿರಮ್ಮ ಬೆಟ್ಟದಲ್ಲಿ ದರ್ಶನ...

ಧಾರವಾಡ | ದುಸ್ಥಿತಿಯಲ್ಲಿ ಆರ್.ಎನ್ ಶೆಟ್ಟಿ ಕ್ರೀಡಾಂಗಣದ ವ್ಯಾಯಾಮ ಉಪಕರಣಗಳು

ಧಾರವಾಡ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣಕ್ಕೆ ಪ್ರತಿದಿನ ಬೆಳಗಿನ ಜಾವ ಸಾವಿರಾರು...

ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಬಾಲಕರ ವಸತಿ ನಿಲಯ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ...

ಚಿಕ್ಕಮಗಳೂರು | ಮಹಿಳೆ ಮಗನೊಂದಿಗೆ ನಾಪತ್ತೆ

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಾರ್ಮಕ್ಕಿ ಗ್ರಾಮ ಮಹಿಳೆ ಹಾಗೂ ಮೂರು ವರ್ಷದ...