ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Date:

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ.

- Advertisement -

ಬಸ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ನುಗ್ಗಿದ ಪರಿಣಾಮ ಬಸ್ ಅವರ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಡಿಗೆ ವ್ಯಕ್ತಿ ನುಗ್ಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನಾ ಸ್ಥಳಕ್ಕೆ ನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮೃತ ವ್ಯಕ್ತಿಯ ಊರು ಹಾಗೂ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...