ಸಿಂಧನೂರು | 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಮೊರಾರ್ಜಿ ವಸತಿ ಶಾಲೆಯ ವಾರ್ಡನ್ ಅಮಾನತು

Date:

ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರವೀಣಕುಮಾರ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ನಗರದ ವಳಬಳ್ಳಾರಿ ರಸ್ತೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳು ಬೆಳಗಿನ ಉಪಹಾರ ಸೇವಿಸಿದ ನಂತರ ಏಕಾಏಕಿ ವಾಂತಿ ಬೇಧಿಯಾಗಿ ಮಕ್ಕಳ ಅಸ್ವಸ್ಥರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ವಾರ್ಡನ್‌ರನ್ನು ಅಮಾನತ್ತುಗೊಳಿಸಲಾಗಿದೆ. ಅಡುಗೆದಾರರನ್ನು ಕೂಡ ಬದಲಿಸುವಂತೆ ಉಪನಿರ್ದೇಶಕರು ನೇಮಕಾತಿ ಏಜೆನ್ಸಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ವಸತಿ ವಾಚ್‌ಮೆನ್‌ರನ್ನು ಕೂಡ ಸೇವೆಯಿಂದ ತೆಗೆದು ಹಾಕಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...