ಸಿಂಧನೂರು | ಸರ್ಕಾರಿ ಆಸ್ಪತ್ರೆಗೆ ಸಮಯಕ್ಕೆ ಹಾಜರಾಗಿ, ರೋಗಿಗಳಿಗೆ ಸೂಕ್ತ ಸೇವೆ ನೀಡಿ: ಬಾದರ್ಲಿ ಸೂಚನೆ

Date:

ಸರಕಾರಿ ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಹಾಜರಾಗಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಸ್ಪಂದಿಸಿ, ಅಗತ್ಯ ಸೇವೆ ನೀಡುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು,” ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೂಚಿಸಿದರು.

- Advertisement -

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. “ಮುಖ್ಯಮಂತ್ರಿಗಳ ಆದೇಶದಂತೆ ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಸ್ಪತ್ರೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ, ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಸೇವೆ ಒದಗಿಸಬೇಕು. ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ಔಷಧಗಳ ಲಭ್ಯತೆ ಕುರಿತು ನಿರಂತರ ನಿಗಾ ವಹಿಸಬೇಕು. ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು ಹಾಗೂ ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು, ಸಿಬ್ಬಂದಿ ಕೊರತೆ ಸರಿಪಡಿಸಬೇಕು,” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಯಾಗದೆ ಇರುವುದನ್ನು ಗಮನಿಸಿ, ಬಾಕಿ ವೇತನ ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ‌, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಂದಿತಾ, ತಾಲೂಕು ವೈದ್ಯಾಧಿಕಾರಿ ಡಾ.ಅಯ್ಯನಗೌಡ, ಮುಖ್ಯ ವೈದ್ಯಾಧಿಕಾರಿ ಡಾ.ಸುರೇಶ್ ಗೌಡ ಇತರರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...