ಸಿಂಧನೂರು | ಗಾಂಜಾ ಮಾರಾಟ; ಮೂವರ ಬಂಧನ

Date:

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಂಧನೂರು ಗ್ರಾಮೀಣ ಪೊಲೀಸರು ಬಂಧಿಸಿ 5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

- Advertisement -

ಬಂಧಿತ ಆರೋಪಿಗಳನ್ನು ಸಿಂಧನೂರು ನಗರದ ಆರ್.ಎಚ್. ಕ್ಯಾಂಪ್ ನಿವಾಸಿಗಳಾದ ಹನುಮೇಶ (43), ಮಣಿಶಂಕರ್ (37) ಹಾಗೂ ಸ್ವಾಗತ್ ಸರ್ಕಾರ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಪೊಲೀಸರ ಮಾಹಿತಿ ಪ್ರಕಾರ ಸ್ವಾಗತ್ ಸರ್ಕಾರ್ ಹಾಗೂ ಶಿವಕುಮಾರ ಮಂಡಲ್ ಅವರು ಹೊರಗಿನಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಂಧನೂರು ಗ್ರಾಮೀಣ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆಯಲ್ಲೇ ಕತ್ತು ಸೀಳಿ ಯುವಕನ ಕೊಲೆ

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...