ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

Date:

ತಾಲ್ಲೂಕಿನ ಹಂಚಿನಾಳ ಕ್ಯಾಂಪ್‌ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದ ಬೆನ್ನಲ್ಲೇ ಎಚ್ಚೆತ್ತ ತಾಲೂಕು ಆಡಳಿತ, ಸುಮಾರು 25 ಬೀದಿ ನಾಯಿಗಳನ್ನು ಸೆರೆಹಿಡಿದು ಕೊಪ್ಪಳ ಜಿಲ್ಲೆಯಲ್ಲಿರುವ ಆಶ್ರಯ ತಾಣಕ್ಕೆ ಸ್ಥಳಾಂತರಿಸಿದೆ.

- Advertisement -

ಶುಕ್ರವಾರ ಬಾಲಕಿ ಶ್ರಾವಣಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದವು. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಶನಿವಾರ ಬೆಳಿಗ್ಗೆ ತಹಶೀಲ್ದಾರ್ ಅರುಣ್ ಕುಮಾರ್ ದೇಸಾಯಿ ನೇತೃತ್ವದ ಅಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ, ನಾಯಿ ಹಿಡಿಯುವ ತಂಡದ ಸಹಾಯದಿಂದ ಮುಖ್ಯರಸ್ತೆ ಹಾಗೂ ವಿವಿಧ ಓಣಿಗಳಲ್ಲಿದ್ದ ಸುಮಾರು 25 ನಾಯಿಗಳನ್ನು ಸೆರೆಹಿಡಿಯಿತು. ಬಳಿಕ ಗೂಡ್ಸ್ ವಾಹನಗಳ ಮೂಲಕ ಕೊಪ್ಪಳ ಜಿಲ್ಲೆಯಲ್ಲಿರುವ ನಾಯಿಗಳ ಆಶ್ರಯ ತಾಣಕ್ಕೆ ರವಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ

ಬೀದಿ ನಾಯಿಗಳು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಿಸಿದ ಗ್ರಾಮ ಪಂಚಾಯಿತಿ ಪಿಡಿಒಗೆ ಮಾಹಿತಿ ನೀಡಬೇಕು. ಮಾಹಿತಿ ಬಂದ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಭೀಕರ ರಸ್ತೆ ಅಪಘಾತ, ಪತಿ-ಪತ್ನಿ ಸಾವು

ನಗರದ ಗಂಗಾವತಿ ರಸ್ತೆಯ ಹೊಸಳ್ಳಿ ಕ್ರಾಸ್ ಬಳಿ ಶನಿವಾರ ತಡರಾತ್ರಿ ಭೀಕರ...

ಸಿಂಧನೂರು | ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ

ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ...

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...