ಎಸ್ಎಸ್ಎಲ್ ಸಿ ಫಲಿತಾಂಶ | ರಾಯಚೂರು ಜಿಲ್ಲೆ ಶೇ 94.04 ಸಾಧನೆ, ರ್‍ಯಾಂಕ್‌ನಲ್ಲಿ ಏರಿಕೆ

Date:

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಮೇಲಕ್ಕೇರಿದೆ. ಈ ಬಾರಿ ಜಿಲ್ಲೆಗೆ ಒಟ್ಟು ಶೇ 94.04ರಷ್ಟು ಫಲಿತಾಂಶ ಬಂದಿದೆ.

ಈ ಬಾರಿ ರಾಯಚೂರು ಜಿಲ್ಲೆಯು 26 ನೇ ಸ್ಥಾನಕ್ಕೆ ಮೇಲಕ್ಕೇರಿದೆ. ಕಳೆದ ವರ್ಷ 32 ನೇ ಸ್ಥಾನದಲ್ಲಿದ್ದು ಶೇ 75 ರಷ್ಟು ಫಲಿತಾಂಶ ಬಂದಿತು. ಈ ಬಾರಿ 7 ಸ್ಥಾನ ಜಿಗಿತ ಕಂಡಿದೆ. ರಾಯಚೂರು ಜಿಲ್ಲೆ 2025ರಲ್ಲಿ 32ನೇ ಸ್ಥಾನದಲ್ಲಿತ್ತು. ಈ ಬಾರಿ 26ನೇ ಸ್ಥಾನಕ್ಕೆ ಏರಿಕೆಯಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಬಾರಿ ಪರೀಕ್ಷೆಗೆ ಒಟ್ಟು 27757 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 26,205 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 19.04ರಷ್ಟು ಸುಧಾರಣೆ ಕಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...