ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ರಾಜ್ಯ ಸಚಿವ ಮನವಿ

Date:

ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್ ಬೋಸರಾಜು ಅವರು ಮನವಿ ಸಲ್ಲಿಸಿದರು.

ವಿಶಾಖಪಟ್ಟಣಂದಿಂದ ಮೆಹಬೂಬ್‍ನಗರದವರೆಗೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ರಾಯಚೂರು ನಗರದವರೆಗೆ ವಿಸ್ತರಣೆ ಮಾಡಬೇಕು. ರಾಯಚೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದಿಂದ ನಗರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಯಕ್ಲಾಸಪುರ ರಸ್ತೆಯನ್ನು ಹಾದು ಹೋಗಿರುವ ರೈಲ್ವೆ ಸಂಪರ್ಕದ ಅಂಡರ್ ಪಾಸ್ ಬ್ರಿಡ್ಜ್ ಚಿಕ್ಕದಾಗಿದ್ದು ದ್ವಿಚಕ್ರ ವಾಹನಗಳು ಹೊರತುಪಡಿಸಿ, ಬೇರೆ ಯಾವ ವಾಹನಗಳು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಕಾರಣ ಈ ಸೇತುವೆಯನ್ನು ದೊಡ್ಡದಾಗಿ ನಿರ್ಮಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ರಾಯಚೂರು ನಿಲ್ದಾಣದಲ್ಲಿ ಎಕ್ಸಲೇಟರ್ ಅಳವಡಿಸಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

- Advertisement -

ಇದನ್ನೂ ಓದಿ: ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...