ಮಳೆ | ಹಾವೇರಿ ಗದಗ ಸೇರಿದಂತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಗದಗ ಹಾವೇರಿ ಸೇರಿದಂತೆ ರಾಜ್ಯದ ೧೭ ಜಿಲ್ಲೆಗಳಲ್ಲಿ ಆಗಸ್ಟ್? ೧೭ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಯೆಲ್ಲೋ ಅಲರ್ಟ್: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಅಲ್ಲದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ನಗರ, ಚಾಮರಾಜನಗರ, ಗದಗ, ಹಾವೇರಿ, ಧಾರವಾಡ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...