ಮಳೆ | ಜುಲೈ 24 ರಂದು ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲಾ ಕಾಲೇಜು ಗಳಿಗೆ ರಜೆ

Date:

ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಇದನ್ನೂ ಓದಿ: ಮಳೆ | ಜುಲೈ 24 ರಂದು ದ.ಕ. ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜಿಗೆ ರಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುರಿಂದ ಜುಲೈ 24 ರಿಂದ ಜುಲೈ 26ರ ಬೆಳಗ್ಗೆ ವರೆಗೂ ರೆಡ್ ಅಲರ್ಟ್ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...