ಸುಳ್ಯದಲ್ಲಿ ಮಳೆ; ಮಲೆನಾಡು-ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ!

Date:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ. ಸುಳ್ಳ ಪ್ರದೇಶವು ಈ ವರ್ಷದ ಮೊದಲ ಮಳೆ ಕಂಡಿದೆ. ಇನ್ನೂ, ಒಂದೆರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ವಿಟ್ಲ, ಬೆಟ್ಟಂಪಾಡಿ, ಸಂಪಾಜೆ, ಕಡಬ ಮುಂತಾದ ಪ್ರದೇಶಗಳಲ್ಲಿ ತುಂತುರು ಮಳೆ ಸುರಿದಿದೆ. ಕೊಡಗು ಜಿಲ್ಲೆಯ ನಾಪೋಕ್ಲು ಭಾಗದಲ್ಲಿಯೂ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪಾಜೆ ಸುತ್ತ-ಮುತ್ತ ಸುಮಾರು 10 ನಿಮಿಷಗಳ ಕಾಲ ಭಾರೀ ಮಳೆ ಸುರಿದಿದೆ. ಈ ಅಕಾಲಿಕ ಮಳೆಯಿಂದಾಗಿ, ಒಣಗಲು ಹಾಕಿದ್ದ ಅಡಿಕೆ ಹಾಗೂ ಇತರೆ ಕೃಷಿ ಉತ್ಪನ್ನಗಳು ಮಳೆಯಲ್ಲಿ ತೋಯ್ದಿವೆ. ಇದು, ನಷ್ಟಕ್ಕೆ ಕಾರಣವಾಗಬಹುದೆಂದು ರೈತರು ಆತಂಕಗೊಂಡಿದ್ದಾರೆ..

ಬಿಸಿಲಿನ ಬೇಗೆಯ ನಡುವೆ ಮಳೆಯು ಭೂಮಿಗೆ ತಂಪೆರೆದಿದೆ. ಆದರೆ, ಮಾರ್ಚ್‌ ಮೊದಲ ವಾರದವರೆಗೆ ಅಡಿಕೆ ಕಟಾವು ನಡೆಯುವುದರಿಂದ, ಈ ತಿಂಗಳಿನಲ್ಲಿ ಮಳೆಯಾಗದಿದ್ದರೆ, ಉತ್ತಮವೆಂದು ರೈತರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...