ಆಗಸ್ಟ್‌ 30ವರೆಗೆ ರಾಜ್ಯದಲ್ಲಿ ಮಳೆ

Date:

ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತೆ ಮರೆಯಾಗಿದೆ. ಈಗ, ಆಗಸ್ಟ್‌ ಕೊನೆಯ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಆಗಸ್ಟ್‌ 30ವರೆಗೆ ಉತ್ತಮ ಮಳೆ ಬೀಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಕರಾವಳಿ ಪ್ರದೇಶವಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡು ಪ್ರದೇಶ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಗುರುವಾರವೂ ಮೋಡ ಕವಿದ ವಾತಾವರಣವಿದ್ದು, ಇದೂ ಕೂಡ ಮಳೆ ಬೀಳುವ ನಿರೀಕ್ಷೆ ಇದೆ.

ಅಂದಹಾಗೆ, ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶ ತತ್ತರಿಸಿಹೋಗಿದೆ. ಹಲವಾರು ಭೂಕುಸಿತಗಳು ಸಂಭವಿಸಿದ್ದು, ಇದೂವರೆಗೂ ಸುಮಾರು 356 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ...